ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕಾರ ಹಸ್ತಾಂತರ ಕುರಿತು ಹಲವು ಸುದ್ದಿಗಳು ಹರಿದಾಡುತ್ತಿವೆ. 2024 ಡಿಸೆಂಬರ್‌ನಲ್ಲಿ ಚಾಮರಾಜನಗರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ತಮ್ಮ ರಾಜಕೀಯ ಜೀವನದ ಸಂಧ್ಯಾಕಾಲದಲ್ಲಿದ್ದೇನೆ ಎಂದು ಹೇಳಿದ್ದರು.2025 ಜನವರಿಯಲ್ಲಿ, ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದಲ್ಲಿ ಸುಗಮ ಅಧಿಕಾರ ಹಸ್ತಾಂತರಕ್ಕಾಗಿ ಕಸರತ್ತು ಆರಂಭಿಸಿದೆ ಎಂಬ ವರದಿಗಳು ಬಂದಿವೆ.
News Hour | Ajith News Hour | Suvarna News Hour | Ajit Hanamakkanavar
Suvarna News | Kannada News | Asianet Suvarna News | Latest Kannada News | Suvarna News 24×7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates
Suvarna News Live: https://www.youtube.com/live/R50P2knCQBs?feature=shared
#dkshivakumar #cmsiddaramaiah #newshour #AjitHanamakkanavar
#SuvarnaNews #kannadanews #karnatakapolitics #karnatakanews #AsianetSuvarnaNews
WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/
